ಉಚಿತ ಲಘು, ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಪ್ರಸಕ್ತ 2022-23ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ. ಹಾಗೂ ಟಿಎಸ್‍ಪಿ ಯೋಜನೆಯಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ತರಬೇತಿ ಕೇಂದ್ರದಲ್ಲಿ ಉಚಿತವಾಗಿ ವಸತಿಸಹಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ದಿನಾಂಕ 31-08-2022ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.080-22537481 ಹಾಗೂ ವೆಬ್‍ಸೈಟ್ www.mybmtc.in ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

About The Author