2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2022ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಗಸ್ಟ್ 31ಕೊನೆಯ ದಿನಾಂಕ. ಸೆಪ್ಟೆಂಬರ್ 15ರವರೆಗೆ ದಂಡ ಶುಲ್ಕ ರೂ.50 ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು. ರೂ.೨೫-೦೦ ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿ ನಮೂನೆಯನ್ನು ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ ಪಡೆಯಬಹುದು. ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ … Continue reading 2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ