ಮಿಸ್ಟರ್ ನಟ್ವರ್ ಲಾಲ್ ಟ್ರೇಲರ್ ಗೆ ಮೆಚ್ಚುಗೆ : ತನುಷ್ ಶಿವಣ್ಣ – ಸೋನಾಲ್ ಜೋಡಿಯ ಚಿತ್ರ ಫೆ. 23ಕ್ಕೆ ರಿಲೀಸ್
Movie News: ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿ, ನಾಯಕನಾಗಿ ನಟಿಸಿರುವ ಹಾಗೂ ವಿ.ಲವ ನಿರ್ದೇಶನದ “Mr ನಟ್ವರ್ ಲಾಲ್” ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕುಣಿಗಲ್ ಶಾಸಕರಾದ ಡಾ||ರಂಗನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ನಿರ್ಮಾಪಕರಾದ ಭಾ.ಮ.ಹರೀಶ್, ಶಿಲ್ಪ ಶ್ರೀನಿವಾಸ್, ಟಿ.ಪಿ.ಸಿದ್ದರಾಜು, ಚಿಂಗಾರಿ ಮಹದೇವ್, ಕುಶಾಲ್, ಭಾ.ಮ.ಗಿರೀಶ್, ವಿತರಕರ ವಲಯದ ಅಧ್ಯಕ್ಷರಾದ ವೆಂಕಟೇಶ್, ನಿರ್ದೇಶಕ ಹಾಗೂ ಗೀತರಚನೆಕಾರ ಬಹದ್ದೂರ್ ಚೇತನ್ ಮುಂತಾದವರು ಸಮಾರಂಭಕ್ಕೆ ಆಗಮಿಸಿ ಟ್ರೇಲರ್ … Continue reading ಮಿಸ್ಟರ್ ನಟ್ವರ್ ಲಾಲ್ ಟ್ರೇಲರ್ ಗೆ ಮೆಚ್ಚುಗೆ : ತನುಷ್ ಶಿವಣ್ಣ – ಸೋನಾಲ್ ಜೋಡಿಯ ಚಿತ್ರ ಫೆ. 23ಕ್ಕೆ ರಿಲೀಸ್
Copy and paste this URL into your WordPress site to embed
Copy and paste this code into your site to embed