‘₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ’

Political News: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಸುವರ್ಣಸೌಧದಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ, ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಯಾವ ಸ್ಥಳದಲ್ಲಿ ಎಷ್ಟು ಕೋಟಿ ಹೂಡಿಕೆ ಮಾಡಲಾಗಿದೆ. ಮತ್ತು ಎಷ್ಟು ಜನರಿಗೆ ಉದ್ಯೋಗಾವಕಾಶ ಸಿಗಲಿದೆ ಎಂಬ ಬಗ್ಗೆ ವಿವರಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಒಟ್ಟು … Continue reading ‘₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ’