ಅಪ್ಪು ಜನ್ಮದಿನ ಇನ್ನು ಮುಂದೆ ಸ್ಪೂರ್ತಿ ದಿನ..!

Film News: ಕರುನಾಡ ಮಾಣಿಕ್ಯ ಪುನೀತ್ ರಾಜ್ ಕುಮಾರ್ ಅವರಿಗೆ ಸರಕಾರ ವಿಶೇಷವಾಗಿ ಗೌರವ ಸೂಚಿಸಲು ನಿರ್ಧರಿಸಿದೆ. ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಜನ್ಮದಿನವನ್ನು ಸ್ಫರ‍್ತಿ ದಿನ ಎಂದು ರ‍್ಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದಾರೆ. ಅವರಿಗೆ ಧನ್ಯವಾದಗಳು. ಅಪ್ಪು ಜನ್ಮದಿನ, ಮಾರ್ಚ್ 17 ಇನ್ನುಮುಂದೆ ಸ್ಪೂರ್ತಿ ದಿನವೆಂದು ಆಚರಿಸುವ … Continue reading ಅಪ್ಪು ಜನ್ಮದಿನ ಇನ್ನು ಮುಂದೆ ಸ್ಪೂರ್ತಿ ದಿನ..!