Araga Jnanendra : ಖರ್ಗೆ ಅವರನ್ನು ಟೀಕೆ ಮಾಡುವಷ್ಟು ದೊಡ್ಡವನು ನಾನಲ್ಲ: ಆರಗ ಜ್ಞಾನೇಂದ್ರ
Political News : ಆರಗ ಜ್ಞಾನೇಂದ್ರ ಅವರು ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಮರಗಳಿಲ್ಲ ನೆರಳಿಲ್ಲ ನಮ್ಮ ತಲೆಕೂದಲೇ ನೆರಳು ಎಂದೆಲ್ಲಾ ತುಚ್ಛವಾಗಿ ಮಾತನಾಡಿರುವುದು ಅವರ ಕೀಳು ಅಭಿರುಚಿಗೆ ಹಿಡಿದ ಕನ್ನಡಿಯಾಗಿದೆ. ಗೃಹ ಮಂತ್ರಿಯಾಗಿ ಸೇವೆ ಸಲ್ಲಿಸಿದ ವ್ಯಕ್ತಿ ಮನುಷ್ಯರ ಬಣ್ಣದ ಮೇಲೆ ಟೀಕೆ ಮಾಡಿ, ಈ ರೀತಿ ನಾಡಿನ ಒಂದು ಕಾಲು ಕೋಟಿ ಜನತೆಗೆ ಅವಮಾನ ಮಾಡಿರುವುದು ನಿಜಕ್ಕೂ ದುರ್ದೈವ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದರು ಈ ಬಗ್ಗೆ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಕಸ್ತೂರಿ ರಂಗನ್ … Continue reading Araga Jnanendra : ಖರ್ಗೆ ಅವರನ್ನು ಟೀಕೆ ಮಾಡುವಷ್ಟು ದೊಡ್ಡವನು ನಾನಲ್ಲ: ಆರಗ ಜ್ಞಾನೇಂದ್ರ
Copy and paste this URL into your WordPress site to embed
Copy and paste this code into your site to embed