ಬಿಜೆಪಿಗೆ ಸೇರ್ಪಡೆಯಾದ ಅರಕಲಗೂಡು ಮಾಜಿ ಶಾಸಕ ಎ.ಟಿ ರಾಮಸ್ವಾಮಿ

political news: ಶುಕ್ರವಾರ ಜೆಡಿಎಸ್ ಗೆ ರಾಜಿನಾಮೆ ನೀಡಿದ ಅರಕಲಗೂಡು ಶಾಸಕ ಎ ಟಿ ರಾಮಸ್ವಾಮಿ ಇವರು ಇಂದು ದೆಹಲಿಗೆ ತೆರಳಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಮ್ಮುಖದಲ್ಲಿ ಕಮಲದ ಪಾಳಯಕ್ಕೆ ಸೇರಿಕೊಂಡಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಅರಕಲಗೂಡು ಶಾಸಕ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಕ್ಷದ ಶಾಲು ಹೊಡಿದ ಸದಸ್ಯತ್ವದ ರಶೀದಿ ನೀಡುವ ಮೂಲಕ ಪಕ್ಷಕ್ಕೆ ಸೇರಿಸಿಕೊಂಡರು.ಇದೇ ವೇಳೆ ಮಾತನಾಡಿದ ಶಾಸಕ ರಾಮಸ್ವಾಮಿ ಅವರು ನಾನು ನನ್ನ ಸ್ವ ಇಚ್ಚೆಯಿಂದ … Continue reading ಬಿಜೆಪಿಗೆ ಸೇರ್ಪಡೆಯಾದ ಅರಕಲಗೂಡು ಮಾಜಿ ಶಾಸಕ ಎ.ಟಿ ರಾಮಸ್ವಾಮಿ