‘ಆರಾಮ್ ಅರವಿಂದ್ ಸ್ವಾಮಿ’ಯಾದ ಅನೀಶ್ ತೇಜೇಶ್ವರ್ – ಹುಟ್ಟುಹಬ್ಬಕ್ಕೆ ಸ್ಪೆಷಲ್ ವೀಡಿಯೋ ರಿಲೀಸ್

Film News: ‘ಅಕಿರ’, ‘ವಾಸು ನಾನ್ ಪಕ್ಕಾ ಕಮರ್ಶಿಯಲ್’ ಸಿನಿಮಾ ಖ್ಯಾತಿಯ ಸ್ಯಾಂಡಲ್ ವುಡ್ ಭರವಸೆಯ ನಟ ಕಂ ನಿರ್ದೇಶಕ ಅನೀಶ್ ತೇಜೇಶ್ವರ್. ಕಮರ್ಶಿಯಲ್ ಸಿನಿಮಾ ಹೀರೋ ಆಗಿ ಮಿಂಚಿರುವ ಅನೀಶ್ ರೋಮ್ಯಾಂಟಿಕ್ ಹೀರೋ ಆಗಿ ತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಸದ್ಯ ‘ಆರಾಮ್ ಅರವಿಂದ್ ಸ್ವಾಮಿ’ ಆಗಿ ತೆರೆ ಮೇಲೆ ನಯಾ ಅವತಾರದಲ್ಲಿ ಬರಲು ಸಜ್ಜಾಗಿರುವ ಅನೀಶ್ ಗೆ ಚಿತ್ರತಂಡ ಸ್ಪೆಷಲ್ ವೀಡಿಯೋ ಬಿಡುಗಡೆ ಮಾಡಿ ಹುಟ್ಟು ಹಬ್ಬದ ಶುಭಕೋರಿದೆ. ಇಂದು ಅನೀಶ್ ತೇಜೇಶ್ವರ್ ಹುಟ್ಟುಹಬ್ಬ. … Continue reading ‘ಆರಾಮ್ ಅರವಿಂದ್ ಸ್ವಾಮಿ’ಯಾದ ಅನೀಶ್ ತೇಜೇಶ್ವರ್ – ಹುಟ್ಟುಹಬ್ಬಕ್ಕೆ ಸ್ಪೆಷಲ್ ವೀಡಿಯೋ ರಿಲೀಸ್