ನಿಮಗೆ ಬೆಳಗ್ಗೆ ಎದ್ದ ತಕ್ಷಣ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತಾ..?

Health: ಈ ಗಿನ ಬ್ಯುಸಿ ಜೀವನದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಇಂತಹ ಸಮಯದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಆದರೆ, ಕೆಲವರಿಗೆ ಬೆಳಗ್ಗೆ ಎದ್ದಾಗ ಬಾಯಾರಿಕೆ ಅಥವಾ ಸುಸ್ತು ಎನಿಸುತ್ತದೆ. ವಿಶೇಷವಾಗಿ ಮಧುಮೇಹ ರೋಗಿಗಳಲ್ಲಿ ಈ ಲಕ್ಷಣಗಳು ಕಂಡುಬರುತ್ತವೆ ಎಂದು ಹೇಳಲಾಗುತ್ತದೆ. ಇದರ ಹೊರತಾಗಿ, ಬೆಳಿಗ್ಗೆ ಎದ್ದ ನಂತರ ಇನ್ನೂ ಕೆಲವು ರೋಗಲಕ್ಷಣಗಳಿವೆ, ಇದು ಮಧುಮೇಹದ ಉಪಸ್ಥಿತಿ ಅಥವಾ ಮಧುಮೇಹದ ಆರಂಭಿಕ ಲಕ್ಷಣಗಳನ್ನು ಸೂಚಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಈ ರೋಗಲಕ್ಷಣಗಳ ಬಗ್ಗೆ ತಿಳಿದುಕೊಳ್ಳುವುದು … Continue reading ನಿಮಗೆ ಬೆಳಗ್ಗೆ ಎದ್ದ ತಕ್ಷಣ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತಾ..?