ಚಳಿಗಾಲದಲ್ಲಿ ತಣ್ಣೀರು ಕುಡಿಯುತ್ತಿದ್ದೀರಾ..? ಆದರೆ ಇದು ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ..!

ಚಳಿಗಾಲದಲ್ಲಿ ತಣ್ಣೀರು ಕುಡಿಯುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಚಳಿಗಾಲದಲ್ಲಿ ತಣ್ಣೀರು ನಿಮ್ಮ ದೇಹಕ್ಕೆ ಏನೆಲ್ಲಾ ಮಾಡುತ್ತೆ ಗೊತ್ತಾದ್ರೆ.. ತಕ್ಷಣ ಬೆಚ್ಚಗಿನ ನೀರು ಕುಡಿಯುತ್ತೀರಾ. ಹಲವರಿಗೆ ಬಿಸಿನೀರು ಕುಡಿಯುವ ಅಭ್ಯಾಸವಿರುತ್ತದೆ. ಅವರು ಯಾವುದೇ ಕಾಲದಲ್ಲಿ ಆಗಲಿ ಬಿಸಿನೀರನ್ನು ಕುಡಿಯಲು ಇಷ್ಟಪಡುತ್ತಾರೆ. ಹಾಗೆಯೆ ತಣ್ಣೀರು ಕುಡಿಯುವ ಅಭ್ಯಾಸವಿರುವವರು ಕೂಡ ಯಾವಾಗಲೂ ತಣ್ಣೀರು ಕುಡಿಯಲು ಬಯಸುತ್ತಾರೆ. ಆದರೆ ಚಳಿಗಾಲದಲ್ಲಿ ತಣ್ಣೀರು ಕುಡಿಯುವುದು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಚಳಿಗಾಲದಲ್ಲಿ ತಣ್ಣೀರು ನಿಮ್ಮ ದೇಹಕ್ಕೆ ಏನು ಮಾಡುತ್ತದೆ ಎಂದು ನಿಮಗೆ … Continue reading ಚಳಿಗಾಲದಲ್ಲಿ ತಣ್ಣೀರು ಕುಡಿಯುತ್ತಿದ್ದೀರಾ..? ಆದರೆ ಇದು ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ..!