ನಿಮಗೆ ಪೆಟ್ಟಾಗಿಲ್ಲಾ ತಾನೇ..?: ಬೈಕ್ ಮೇಲಿಂದ ಬಿದ್ದ ವ್ಯಕ್ತಿಯನ್ನು ವಿಚಾರಿಸಿದ ರಾಹುಲ್‌ ಗಾಂಧಿ..

National Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಸತ್‌ಗೆ ತೆರಳುತ್ತಿದ್ದಾಗ, ರಸ್ತೆಯಲ್ಲಿ ಓರ್ವ ವ್ಯಕ್ತಿ ಬೈಕ್‌ನಿಂದ ಬಿದ್ದಿದ್ದು, ರಾಹುಲ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಈ ವೀಡಿಯೋ ಅಲ್ಲೇ ಇದ್ದ ಸ್ಥಳೀಯರು ರೆಕಾರ್ಡ್ ಮಾಡಿದ್ದು, ಕಾಂಗ್ರೆಸ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ರಾಹುಲ್ ಗಾಂಧಿ ತಮ್ಮ ಅಂಗರಕ್ಷಕರೊಂದಿಗೆ ಸ್ಥಳಕ್ಕೆ ಬಂದು, ನಿಮಗೆ ಪೆಟ್ಟು ಬಿದ್ದಿಲ್ಲ ತಾನೇ ಎಂದು ಆ ವ್ಯಕ್ತಿಯನ್ನು ವಿಚಾರಿಸಿದರು. ಅಲ್ಲದೇ, ಆ ವ್ಯಕ್ತಿಯ ಕೆಲ ವಸ್ತುಗಳು ನೆಲದ ಮೇಲೆ ಬಿದ್ದಿದ್ದು, ರಾಹುಲ್‌ ಅದನ್ನು ಎತ್ತಿಕೊಟ್ಟಿದ್ದನ್ನ … Continue reading ನಿಮಗೆ ಪೆಟ್ಟಾಗಿಲ್ಲಾ ತಾನೇ..?: ಬೈಕ್ ಮೇಲಿಂದ ಬಿದ್ದ ವ್ಯಕ್ತಿಯನ್ನು ವಿಚಾರಿಸಿದ ರಾಹುಲ್‌ ಗಾಂಧಿ..