- Advertisement -
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ನಡೆದಿದ್ದು, ಮೇಯರ್ ವೀಣಾ ಬರದ್ವಾಡ್ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ.
ಈ ಸಭೆಯಲ್ಲಿ ಪಾಲಿಕೆಯ ನೂತನ ಅಧಿಕಾರಿಗಳನ್ನು ಸಭೆಗೆ ಪರಿಚಯಿಸದ್ದಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಪಾಲಿಕೆಯ ಆಡಳಿತ ಮತ್ತು ವಿಪಕ್ಷ ಮುಖಂಡರಿಂದ ಸಭೆಯಲ್ಲಿ ಗದ್ದಲ ಉಂಟಾಗಿದೆ.
ಮೇಯರ್ ಅನುಪಸ್ಥಿತಿಯಲ್ಲಿ ಸಭಾಧ್ಯಕ್ಷ ಸ್ಥಾನ ಯಾರು ವಹಿಸಿಕೊಳ್ಳಬೇಕು ಎಂಬ ಬಗ್ಗೆ ವಾಗ್ವಾದ ನಡೆದಿದ್ದು, ವಿಪಕ್ಷ ನಾಯಕಿ ಸುವರ್ಣ ಜೊತೆ ಬಿಜೆಪಿ ಸದಸ್ಯರಿಂದ ಮಾತಿನ ಚಕಮಕಿಯಾಗಿದೆ.
ಅಯೋಧ್ಯೆ-ಶಬರಿಮಲೆಗೆ ಹುಬ್ಬಳ್ಳಿಯಿಂದ ವಿಶೇಷ ರೈಲು, ಇಲ್ಲಿದೆ ಮಹತ್ವದ ಮಾಹಿತಿ
ರಜತ್ ಗೆ ಟಿಕೇಟ್ ನೀಡುವಂತೆ ಹುಬ್ಬಳ್ಳಿ ಕಾಂಗ್ರೆಸ್ ಮುಖಂಡರಿಂದ ಸತೀಶ್ ಜಾರಕಿಹೊಳಿ ಅವರಿಗೆ ಮನವಿ
- Advertisement -