ಇಂದು ಹುಟ್ಟುಹಬ್ಬ ಸಂಭ್ರಮದಲ್ಲಿರುವ ನಟ ಅರ್ಜುನ್ ಸರ್ಜಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಭಾವನಾತ್ಮಕ ಪೋಸ್ಟ್ ಅಪ್ಲೋಡ್ ಮಾಡಿದ್ದಾರೆ. ಇಂದು ಅರ್ಜುನ್ ಸರ್ಜಾ ಹುಟ್ಟುಹಬ್ಬಕ್ಕೆ ವಿಶ್ ಮಾಡಲು ಚಿರಂಜೀವಿ ಸರ್ಜಾ ಇಲ್ಲದ ಕಾರಣ ಬೇಸರ ವ್ಯಕ್ತಪಡಿಸಿರುವ ಅರ್ಜುನ್ ಸರ್ಜಾ, ಚಿರು ಫೋಟೋ ಜೊತೆ ಐ ಆ್ಯಮ್ ಮಿಸ್ಸಿಂಗ್ ಮೈ ಸ್ವೀಟೆಸ್ಟ್ ಬಾಯ್ ಆನ್ ಮೈ ಬರ್ತ್‌ಡೇ. ಮಿಸ್ಸಿಂಗ್ ಯುವರ್ ವಿಶಸ್ ಚಿರು ಮಗನೆ ಎಂದು ಬರೆದುಕೊಂಡಿದ್ದಾರೆ.

ಇನ್ನು ಅರ್ಜುನ್ ಸರ್ಜಾ ಬರ್ತ್‌ಡೇಗೆ ಅವರ ಇಬ್ಬರು ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರುವ ವೀಡಿಯೋವೊಂದನ್ನ ಅರ್ಜುನ್ ಸರ್ಜಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ್ದು, ಧನ್ಯವಾದ ತಿಳಿಸಿದ್ದಾರೆ.
ಇದೇ ವರ್ಷ ಜೂನ್ 7ರಂದು ಚಿರಂಜೀವಿ ಸರ್ಜಾ(39) ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಸದ್ಯ ಪತ್ನಿ ಮೇಘನಾರಾಜ್ ಗರ್ಭಿಣಿಯಾಗಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




