ಕ್ರಿಕೇಟಿಗ ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ
Cricket News: ಭಾರತ ಕ್ರಿಕೇಟ್ ತಂಡದ ಬೌಲರ್ ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ ಸಿಕ್ಕಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಈ ಪ್ರಶಸ್ತಿಯನ್ನು ಮೊಹಮ್ಮದ್ ಶಮಿಗೆ ಕೊಟ್ಟು, ಅಭಿನಂದಿಸಿದ್ದಾರೆ. ಅರ್ಜುನ ಪ್ರಶಸ್ತಿ ದೇಶದ 2ನೇ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾಗಿದ್ದು, ಇಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಮಿ ಪ್ರಶಸ್ತಿ ಸ್ವೀಕರಿಸಿದ್ದಾರೆ. 2023ರ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಶಮಿ ಅದ್ಭುತ ಪ್ರದರ್ಶನ ನೀಡಿದ್ದರು. ಈ ಕಾರಣಕ್ಕಾಗಿ ಬಿಸಿಸಿಐ, ಶಮಿಗೆ ಅರ್ಜುನ ಪ್ರಶಸ್ತಿ ಸಿಗಬೇಕು ಎಂದು ಶಿಫಾರಸ್ಸು ಮಾಡಿತ್ತು. ಹೀಗಾಗಿ ಇಂದು ಶಮಿ … Continue reading ಕ್ರಿಕೇಟಿಗ ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ
Copy and paste this URL into your WordPress site to embed
Copy and paste this code into your site to embed