8 ಬಾರಿ ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ ಇನ್ನು ನೆನಪು ಮಾತ್ರ

Hassan News:  ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ, ಸಾಕಾನೆ ಅರ್ಜುನ ಮರಣ ಹೊಂದಿದ್ದಾನೆ. ದಸಾರ ವೇಳೆಯಲ್ಲಿ, ನಾಡ ಅಧಿದೇವತೆಯ ಅಂಬಾರಿ ಹೊತ್ತು ತಿರುಗಿದ್ದ ಅರ್ಜುನ(63) ಇನ್ನು ನೆನಪು ಮಾತ್ರ. ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು-ಕಾಡಾನೆಗಳ ನಡುವಿನ ಭೀಕರ ಕಾಳಗದ ವೇಳೆ ಇತರೆ ಸಾಕಾನೆಗಳು ಪಲಾಯನ ಮಾಡಿದರೆ, ಅರ್ಜುನ ಮಾತ್ರ ಒಂಟಿ ಸಲಗದ ಜೊತೆ ಸೆಣಸಾಡಿತ್ತು. ಈ ವೇಳೆ ಅರ್ಜುನನ ಮೇಲಿದ್ದ ಮಾವುತ … Continue reading 8 ಬಾರಿ ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ ಇನ್ನು ನೆನಪು ಮಾತ್ರ