Army Dog : ಸೈನಿಕನ ರಕ್ಷಣೆಗೆ ಹೋಗಿ ಗುಂಡಿಗೆ ಬಲಿಯಾದ ಸೇನಾ ಶ್ವಾನ

National News : ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆ ಶ್ವಾಮ ಕೆಂಟ್ ಮೃತಪಟ್ಟಿದೆ. 6 ವರ್ಷದ ಕೆಂಟ್ 21 ನೇ ಆರ್ಮಿ ಡಾಗ್ ಯುನಿಟ್‌ನ ಹೆಣ್ಣು ಲ್ಯಾಬ್ರಡಾರ್ ತಳಿಯದ್ದು. ನಾರ್ಲಾ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಉಗ್ರರು ಮತ್ತು ಭದ್ರತಾ ಪಡೆಗಳ ಎನ್‌ಕೌಂಟರ್ ನಡುವೆ ಗುಂಡಿನ ದಾಳಿಯಿಂದ ತನ್ನ ಜೊತೆಗಿದ್ದ ಸೈನಿಕನನ್ನು ರಕ್ಷಿಸಲು ಹೋಗಿ ಗುಂಡೇಟಿಗೆ ಬಲಿಯಾಗಿದೆ ಎಂದು ಹೇಳಲಾಗಿದೆ. ಗುಂಡಿನ ಚಕಮಕಿ ನಡೆಯುವ ಮುನ್ನ ಕೆಂಟ್ ಉಗ್ರರ ಜಾಡನ್ನು … Continue reading Army Dog : ಸೈನಿಕನ ರಕ್ಷಣೆಗೆ ಹೋಗಿ ಗುಂಡಿಗೆ ಬಲಿಯಾದ ಸೇನಾ ಶ್ವಾನ