ಬಾಡ ಕನಕದಾಸರ ಅರಮನೆಯಲ್ಲಿ ಧ್ವನಿ-ಬೆಳಕು ಪ್ರದರ್ಶನಕ್ಕೆ ವ್ಯವಸ್ಥೆ: ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ಸಂತ ಕನಕದಾಸರ ಜನ್ಮಸ್ಥಳ ಬಾಡದಲ್ಲಿ ನಿರ್ಮಿಸಲಾಗಿರುವ ಕನಕದಾಸರ ಅರಮನೆಯಲ್ಲಿ ಧ್ವನಿ-ಬೆಳಕು ಪ್ರದರ್ಶನ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು. ಅವರು ಇಂದು ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನಕದಾಸರ ಅರಮನೆಯು ಸಾವಿರಾರು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಇದನ್ನು ಇನ್ನಷ್ಟು ಉತ್ತಮ ಪಡಿಸುವ ನಿಟ್ಟಿನಲ್ಲಿ ಧ್ವನಿ-ಬೆಳಕು ಪ್ರದರ್ಶನ ಪ್ರಾರಂಭಿಸಲು ಸೂಚಿಸಿದರು. ಇದಕ್ಕೆ ಅತ್ಯುತ್ತಮ ಸಂಸ್ಥೆಗಳ ಮೂಲಕ, ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು. ಅಂತೆಯೇ ಅರಮನೆಯಲ್ಲಿ ಕನಕದಾಸರ … Continue reading ಬಾಡ ಕನಕದಾಸರ ಅರಮನೆಯಲ್ಲಿ ಧ್ವನಿ-ಬೆಳಕು ಪ್ರದರ್ಶನಕ್ಕೆ ವ್ಯವಸ್ಥೆ: ಮುಖ್ಯಮಂತ್ರಿ ಸೂಚನೆ