Friday, July 11, 2025

Latest Posts

100 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಮನೆಗಳ್ಳನ ಬಂಧನ

- Advertisement -

Bengaluru: ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಆರೋಪಿಗಳನ್ನು ಬಂಧಿಸಲಾಗಿದೆ. 100 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿರುವ ಕಾರ್ತಿಕ್ಅಲಿಯಾಸ್ ಎಸ್ಕೇಪ್ ಕಾರ್ತೀಕ್ ಎಂಬಾತನನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ನವೆಂಬರ್ನಲ್ಲಿ ಹೆಣ್ಣೂರು‌ ಪೊಲೀಸರು ಕಾರ್ತಿಕ್ ಬಂಧಿಸಿದ್ದರು. ಹೆಣ್ಣೂರು, ಗೋವಿಂದ ರಾಜನಗರ, ಕೊತ್ತನೂರು ಪೊಲೀಸ್ ಠಾಣೆ ಸೇರಿದಂತೆ ಪೊಲೀಸರು ಆರೋಪಿ ಬಂಧಿಸಿ ವಿಚಾರಣೆ ನಡೆಸ್ತಿದ್ದಾರೆ. ಈ ಆರೋಪಿ ಕಳವು ಮಾಡಿದ ಚಿನ್ನಾಭರಣಗಳನ್ನು ಅಡವಿಟ್ಟು ವಿಲಾಸಿ ಜೀವನ ನಡೆಸುತ್ತಿದ್ದ. ಗೋವಾ ಕ್ಯಾಸಿನೋದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ. ಪ್ರಕರಣ ಸಂಬಂಧ ಗೋವಾಗೆ ತೆರಳಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

‘ದೊಡ್ಡ ಮಟ್ಟದಲ್ಲಿ ಅನಾಹುತವಾದರೆ ನೇರವಾಗಿ ರೂರಲ್ ಪೊಲೀಸ್ ಠಾಣೆಯವರೇ ಕಾರಣರಾಗುತ್ತಾರೆ’

ಮೇಕ್ ಇನ್ ಇಂಡಿಯಾ ಯೋಜನೆಯಡಿ ಮಹಿಳೆಗೆ ಮೋಸ: 1.2 ಕೋಟಿ ರೂ. ವಂಚಿಸಿದ ಉದ್ಯಮಿ

‘ಕಾಂಗ್ರೆಸ್ ಪಕ್ಷಕ್ಕೆ ಜಯವಾಗಲಿ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಜಯವಾಗಲಿ’

- Advertisement -

Latest Posts

Don't Miss