ಉತ್ತರಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಯತ್ನಿಸಿದವರ ಬಂಧನ
Uttara Pradesh: ಉತ್ತರಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಯತ್ನಿಸಿದ ಇಬ್ಬರನ್ನು, ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶದ ಮುಜಾಫರಾಬಾದ್ನಲ್ಲಿ ಭಯೋತ್ಪಾದಕ ಸಂಚು ರೂಪಿಸಲು ಇಬ್ಬರು ಮುಂದಾಗಿದ್ದು, ಪೊಲೀಸರಿಗೆ ಈ ಬಗ್ಗೆ ಸಂಶಯವಿದ್ದ ಕಾರಣ, ತಂಡ ರಚಿಸಿ, ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ಆರೋಪಿಗಳು ಸತ್ಯ ಬಾಯ್ಬಿಟ್ಟಿದ್ದಾರೆ. ಜಾವೇದ್ ಶೇಖ್ ಮತ್ತು ಮಜೀದ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ಆರೋಪಿಗಳಿಂದ 4 ಬಾಂಬ್ಗಳನ್ನು ವಶಕ್ಕೆ ಪಡೆಯಲಾಗಿದೆ. ಇವರಿಬ್ಬರು ಸೇರಿ, ಸುಲಭವಾಗಿ ಕೈಗೆಟಕುವ ವಸ್ತುಗಳನ್ನು ಬಳಸಿ, ಬಾಂಬ್ … Continue reading ಉತ್ತರಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಯತ್ನಿಸಿದವರ ಬಂಧನ
Copy and paste this URL into your WordPress site to embed
Copy and paste this code into your site to embed