ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ

Hubli News: ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಹುಬ್ಬಳ್ಳಿಯ ಗೋಕುಲ್ ರೋಡ್ ಪೋಲಿಸ್ ಠಾಣೆ ಪೋಲಿಸರು ಹಾಗೂ ಸಿಸಿಬಿ ಪೋಲಿಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಮುಂದಾಗಿದ್ದ ಬೆಳಗಾವಿ ಜಿಲ್ಲೆಯ ರೋಷನ್ ಜಮೀರ್ ಹಾಗೂ ಹಜರತ್ ಅಲಿ ಎಂಬಾತರು ಮುಂದಾಗಿದ್ದಾರೆ. ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಆರೋಪಿಗಳನ್ನು ಬಂಧಸಿದ್ದಾರೆ. ಇನ್ನು ಬಂಧಿತರಿಂದ ಒಂದು ಕಂಟ್ರಿ ಪಿಸ್ತೂಲ್ (ಆರು … Continue reading ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ