ಅರಸೀಕೆರೆ ಬಿಗ್ ಫೈಟ್.. ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ

ಹಾಸನ: ಅರಸಿಕೆರೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ ಕೇಳಿಬಂದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೆ.ಎಂ.ಶಿವಲಿಂಗೇಗೌಡ ಅವರ ಬೆಂಬಲಿಗರಿಂದ, ಜೆಡಿಎಸ್ ಕಾರ್ಯಕರ್ತ ಕಿರಣ್  ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ. ಕಿರಣ್ ಮೇಲೆ ಬ್ಲೇಡ್‌ನಿಂದ ಹಲ್ಲೆಯಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ 9.30 ರ ನಂತರವೂ ಯಾಕೆ ಪ್ರಚಾರ ಮಾಡ್ತಿದ್ದೀರಾ ಅಂತಾ ಕೇಳಿದೆ. ಅಷ್ಟಕ್ಕೆ ನನ್ನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆಗೆ ಬಂದ್ರು. ಆ … Continue reading ಅರಸೀಕೆರೆ ಬಿಗ್ ಫೈಟ್.. ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ