Arun Kumar Putthila : ಸೌಜನ್ಯ ಪ್ರಕರಣ ಮರು ತನಿಖೆಗೆ ಒಳಪಡಿಸಿ : ಅರುಣ್ ಪುತ್ತಿಲ

Puttur News : ಬೆಳ್ತಂಗಡಿ ತಾಲೂಕಿನಲ್ಲಿ ನಡೆದಂತಹ ಅಹಿತಕರ ಘಟನೆ  ಮತ್ತೆ ವಿಚಾರಣೆಗೆ ಮರುಕಳಿಸಿದೆ. ಸೌಜನ್ಯ ವಿಚಾರ ಸದ್ಯ ಕರಾವಳಿಯಾದ್ಯಂತ ಮತ್ತೆ ಭುಗಿಲೆದ್ದದ್ದು  ಮತ್ತೆ ಸೌಜನ್ಯ ಅತ್ಯಾಚಾರ ಕೊಲೆ  ವಿಚಾರಣೆ ಆಗಬೇಕೆಂದು ರಾಜ್ಯಾದ್ಯಂತ ಅನೇಕ ಕಡೆಗಳಲ್ಲಿ ಕೂಗು ಕೇಳಿ ಬರುತ್ತಿದೆ. ಈ ವಿಚಾರವಾಗಿ ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿ ಡಾ. ವೀರೆಂದ್ರ ಹೆಗ್ಗಡೆ ಅವರು ಕೂಡಾ ವಿಚಾರಣೆ ಅಂಪೂರ್ಣ ಬೆಂಬಲ ನೀಡುವುದಾಗಿಯೂ ಮಾಧ್ಯಮದ ಮುಂದೆ ಸುದ್ದಿಘೋಷ್ಠಿ ನಡೆಸಿಯೂ ತಿಳಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಅರುಣ್ ಕುಮಾರ್ ಪುತ್ತಿಲ ಅವರು ಕೂಡಾ … Continue reading Arun Kumar Putthila : ಸೌಜನ್ಯ ಪ್ರಕರಣ ಮರು ತನಿಖೆಗೆ ಒಳಪಡಿಸಿ : ಅರುಣ್ ಪುತ್ತಿಲ