Wednesday, August 6, 2025

Latest Posts

Arun Putthila : ಅರುಣ್ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗೆ  ಜಯ

- Advertisement -

Manglore News :ಪುತ್ತೂರು : ಅರುಣ್ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಗ್ರಾಮಪಂಚಾಯತ್ ಚುನಾವಣೆ  ಕಣಕ್ಕಿಳಿದಿದ್ದು ಇದೀಗ ಗೆಲುವು ಸಾಧಿಸಿದ್ದಾರೆ. ಆರ್ಯಾಪು ಗ್ರಾ.ಪಂನ ವಾರ್ಡ್-2ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಅವರು 499 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

ವಾರ್ಡ್-2ರ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸದಸ್ಯ ರುಕ್ಮಯ್ಯ ಮೂಲ್ಯರವರ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಜು.23ರಂದು ನಡೆದ ಉಪ ಚುನಾವಣೆಯಲ್ಲಿ ಒಟ್ಟು 1237 ಮತಗಳ ಪೈಕಿ 999 ಮತಗಳು ಚಲಾವಣೆಯಾಗಿದೆ ಎಂದು ಹೇಳಲಾಗಿದೆ.

ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತ, ಕಾಂಗ್ರೆಸ್ ಬೆಂಬಲಿತ ಪುರುಷೋತ್ತಮ ಪ್ರಭು 353 ಮತ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ ಭಂಡಾರಿ 140 ಮತಗಳನ್ನು ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ.

Indian rich builder:ಕುಶಾಲ್ ಪಾಲ್ ಸಿಂಗ್ ಭಾರತದ ಅತ್ಯಂತ ಶ್ರೀಮಂತ ಬಿಲ್ಡರ್

Congress : ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ನರಿ ದ್ರಾಕ್ಷಿಗೆ ಆಸೆ ಪಟ್ಟಂತೆ..! : ಕಾಂಗ್ರೆಸ್ ಟ್ವೀಟ್ ಮರ್ಮವೇನು..?!

Congress: ಸರ್ಕಾರವನ್ನು ಉರುಳಿಸಲು ಹೊರಗಿನವರ ಅವಶ್ಯಕತೆ ಇಲ್ಲ

- Advertisement -

Latest Posts

Don't Miss