Arun Putthila : ಅರುಣ್ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗೆ ಜಯ
Manglore News :ಪುತ್ತೂರು : ಅರುಣ್ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಗ್ರಾಮಪಂಚಾಯತ್ ಚುನಾವಣೆ ಕಣಕ್ಕಿಳಿದಿದ್ದು ಇದೀಗ ಗೆಲುವು ಸಾಧಿಸಿದ್ದಾರೆ. ಆರ್ಯಾಪು ಗ್ರಾ.ಪಂನ ವಾರ್ಡ್-2ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಅವರು 499 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ವಾರ್ಡ್-2ರ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸದಸ್ಯ ರುಕ್ಮಯ್ಯ ಮೂಲ್ಯರವರ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಜು.23ರಂದು ನಡೆದ ಉಪ ಚುನಾವಣೆಯಲ್ಲಿ ಒಟ್ಟು 1237 ಮತಗಳ … Continue reading Arun Putthila : ಅರುಣ್ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗೆ ಜಯ
Copy and paste this URL into your WordPress site to embed
Copy and paste this code into your site to embed