Arvind kejriwal : ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಲು ಸಲ್ಲಿಸಿದ್ದ ಅರ್ಜಿ ವಜಾ

Dehali News : ದೆಹಲಿ ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ 3ನೇ ಬಾರಿಗೆ ತಿರಸ್ಕರಿಸಿದೆ.

ಹಂಗಾಮಿ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಅಭಿಪ್ರಾಯಪಟ್ಟಿದೆ.

ಕಳೆದ ವಾರ ಅಬಕಾರಿ ನೀತಿ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಈ ಕಾರಣದಿಂದಾಗಿ ನ್ಯಾಯಲಯಕ್ಕೆ ಅವರನ್ನು ಮುಖ್ಯಮತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಸಲ್ಲಿಸಲಾಗಿತ್ತು ಆದರೆ ಈ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

Kerala : ಕೇರಳ ದಿವಾಳಿ ..! ಸುಪ್ರೀಂ ಛೀಮಾರಿ..!

ನಿರುದ್ಯೋಗಿ ಅಂದ್ರೆ ಅದು ರಾಹುಲ್ ಗಾಂಧಿ ಒಬ್ಬರೇ: 70 ವರ್ಷದ ಕಾಂಗ್ರೆಸ್ ಆಡಳಿತ ಟೀಕಿಸಿದ ಮತದಾರ

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಬಾಕ್ಸರ್ ವಿಜಯೇಂದರ್

About The Author