ನಾನೇನ್ ರೇಪ್ ಮಾಡಿದ್ನಾ ಎಂದು ಅರವಿಂದ ಲಿಂಬಾವಳಿ ಉದ್ಧಟತನ: ಇದು ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ ಎಂದ ಕಾಂಗ್ರೆಸ್

ಬೆಂಗಳೂರು: ಮಹಿಳೆಯ ಮೇಲೆ ದಬ್ಬಾಳಿಕೆ ಎಸಗಿದ್ದಲ್ಲದೆ “ನಾನೇನು ರೇಪ್ ಮಾಡಿದ್ನಾ” ಎಂದು ಉದ್ಧಟತನದಲ್ಲಿ ಕೇಳಿದ ಅರವಿಂದ್ ಲಿಂಬಾವಳಿ ಅವರ ಮಾತುಗಳು ಇಡೀ ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ. ಲಿಂಬಾವಳಿಯ ಈ ಮಾತುಗಳು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಘೋರ ಅವಮಾನ. ಇಂತಹ ಕೊಳಕು ಮನಸ್ಥಿತಿಯ ಶಾಸಕನ ವಿರುದ್ಧ ಕ್ರಮ ಕೈಗೊಳ್ಳದೆ ಸಿಎಂ ಮೌನವಹಿಸಿರುವುದು ಏಕೆ? ಎಂದು ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ. ಮಹಿಳೆಯ ಮೇಲೆ ದಬ್ಬಾಳಿಕೆ ಎಸಗಿದ್ದಲ್ಲದೆ "ನಾನೇನು ರೇಪ್ ಮಾಡಿದ್ನಾ" ಎಂದು ಉದ್ಧಟತನದಲ್ಲಿ ಕೇಳಿದ ಅರವಿಂದ್ ಲಿಂಬಾವಳಿ … Continue reading ನಾನೇನ್ ರೇಪ್ ಮಾಡಿದ್ನಾ ಎಂದು ಅರವಿಂದ ಲಿಂಬಾವಳಿ ಉದ್ಧಟತನ: ಇದು ಬಿಜೆಪಿ ಸಂಸ್ಕೃತಿಗೆ ಹಿಡಿದ ಕನ್ನಡಿ ಎಂದ ಕಾಂಗ್ರೆಸ್