ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲಾ ವರ್ಗದ ಜನರನ್ನು ಸಮಾನವಾಗಿ ನೋಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಜಾತಿ ಗಣತಿ ಬಗ್ಗೆ ಹಲವು ರಾಜಕೀಯ ಗಣ್ಯರು ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ, ಸ್ಪಷ್ಟನೆ ನೀಡಿದ್ದಾರೆ. ಜಾತಿ ಗಣತಿಗೆ ನಾನು ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ ಬದಲಾಗಿ ಸಮೀಕ್ಷೆ ವೈಜ್ಞಾನಿಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂದಷ್ಟೇ ಹೇಳಿದ್ದೇನೆ. ಜಾತಿ ಗಣತಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ನಮ್ಮ ಅನೇಕ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನೆ, ಮನೆಗೆ ತೆರಳಿ ಸಮೀಕ್ಷೆ ನಡೆಸಿಲ್ಲ ಎಂಬ ದೂರುಗಳು ಬಂದಿವೆ. ಎಲ್ಲಾ ಸಮುದಾಯಗಳು ಅವರ ಜನಸಂಖ್ಯೆಗೆ … Continue reading ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲಾ ವರ್ಗದ ಜನರನ್ನು ಸಮಾನವಾಗಿ ನೋಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್