Saturday, April 19, 2025

Latest Posts

ನಾಸಿರ್ ಹುಸೇನ್ ಗೆದ್ದ ತಕ್ಷಣ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬೆಂಬಲಿಗರು..

- Advertisement -

Bengaluru Political News: ಇಂದು ರಾಜ್ಯಸಭಾ ಚುನಾವಣೆ ಮುಗಿದಿದ್ದು, ಕಾಂಗ್ರೆಸ್ 3 ಸೀಟು ಗೆದ್ದಿದೆ. ಅದರಲ್ಲಿ ನಾಸೀರ್ ಹುಸೇನ್ ಗೆಲುವು ಸಾಧಿಸಿದ್ದು, ವಿಧಾನಸೌಧದಲ್ಲಿ ನಾಸಿರ್ ಅವರಿಗೆ ಹೂಮಾಲೆ ಹಾಕಿ, ಬೆಂಬಲಿಗರು ಸನ್ಮಾನಿಸಿದ್ದಾರೆ. ಆದರೆ ಇದೇ ವೇಳೆ ನಾಸಿರ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ. ಈ ಮೂಲಕ ಗೆದ್ದ ಖಷಿಯಲ್ಲಿರುವ ಕಾಂಗ್ರೆಸ್ ಮತ್ತೊಂದು ವಿವಾದ ಎಳೆದುಕಂಡು, ಎಡವಟ್ಟು ಮಾಡಿದೆ.

ಕಾಂಗ್ರೆಸ್‌ನ ಅಜಯ್ ಮಾಕೇನ್, ನಾಸಿರ್ ಹುಸೇನ್, ಚಂದ್ರಶೇಖರ್ ಗೆಲುವು ಸಾಧಿಸಿದ್ದಾರೆ, ಬಿಜೆಪಿಯಿಂದ ನಾರಾಯಣ ಸಾ ಭಾಂಡಗೆ 47 ಮತ ಪಡೆದು ಗೆದ್ದಿದ್ದಾರೆ. ಕುಪೇಂದ್ರ ರೆಡ್ಡಿಗೆ 35 ಮತಗಳು ಬಿದ್ದಿದ್ದು, ಮೈತ್ರಿ ಅಭ್ಯರ್ಥಿ ಸೋಲು ಕಂಡಿದ್ದಾರೆ. ಜೆಡಿಎಸ್‌ನಿಂದ 19 ಮತಗಳು ಮತ್ತು ಬಿಜೆಪಿಯಿಂದ 16 ಮತ ಬಿದ್ದ ಪರಿಣಾಮ ಕುಪೇಂದ್ರ ರೆಡ್ಡಿಗೆ ಸೋಲಾಗಿದೆ.

ಅಡ್ಡಮತ ಪರಿಕಲ್ಪನೆಯ ಜನಕನೇ ಕಾಂಗ್ರೆಸ್: ಜೆಡಿಎಸ್‌ನವರಿಗೆ ಆತ್ಮನೇ ಇಲ್ಲ ಎಂದ ಸಿಎಂಗೆ ಕುಮಾರಸ್ವಾಮಿ ತಿರುಗೇಟು

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ: ಮೈತ್ರಿ ಅಭ್ಯರ್ಥಿಗೆ ಸೋಲು, 3 ಸ್ಥಾನ ಗೆದ್ದ ಕಾಂಗ್ರೆಸ್..

ಪ್ರಧಾನಿ ಮೋದಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಟೀಕೆಗೆ ಅರ್ಥವೇ ಇಲ್ಲ: ಜಗದೀಶ್ ಶೆಟ್ಟರ್

- Advertisement -

Latest Posts

Don't Miss