ನಾಸಿರ್ ಹುಸೇನ್ ಗೆದ್ದ ತಕ್ಷಣ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬೆಂಬಲಿಗರು..

Bengaluru Political News: ಇಂದು ರಾಜ್ಯಸಭಾ ಚುನಾವಣೆ ಮುಗಿದಿದ್ದು, ಕಾಂಗ್ರೆಸ್ 3 ಸೀಟು ಗೆದ್ದಿದೆ. ಅದರಲ್ಲಿ ನಾಸೀರ್ ಹುಸೇನ್ ಗೆಲುವು ಸಾಧಿಸಿದ್ದು, ವಿಧಾನಸೌಧದಲ್ಲಿ ನಾಸಿರ್ ಅವರಿಗೆ ಹೂಮಾಲೆ ಹಾಕಿ, ಬೆಂಬಲಿಗರು ಸನ್ಮಾನಿಸಿದ್ದಾರೆ. ಆದರೆ ಇದೇ ವೇಳೆ ನಾಸಿರ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ. ಈ ಮೂಲಕ ಗೆದ್ದ ಖಷಿಯಲ್ಲಿರುವ ಕಾಂಗ್ರೆಸ್ ಮತ್ತೊಂದು ವಿವಾದ ಎಳೆದುಕಂಡು, ಎಡವಟ್ಟು ಮಾಡಿದೆ. ಕಾಂಗ್ರೆಸ್‌ನ ಅಜಯ್ ಮಾಕೇನ್, ನಾಸಿರ್ ಹುಸೇನ್, ಚಂದ್ರಶೇಖರ್ ಗೆಲುವು ಸಾಧಿಸಿದ್ದಾರೆ, ಬಿಜೆಪಿಯಿಂದ ನಾರಾಯಣ ಸಾ ಭಾಂಡಗೆ … Continue reading ನಾಸಿರ್ ಹುಸೇನ್ ಗೆದ್ದ ತಕ್ಷಣ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬೆಂಬಲಿಗರು..