‘ಬಿಜೆಪಿ ಅಂದರೆ ಅಭಿವೃದ್ಧಿ, ಅಭಿವೃದ್ಧಿ ಅಂದರೆ ಬಿಜೆಪಿ’
ಮಂಡ್ಯ: ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಂ ರೋಡ್ ಶೋ ನಡೆಸಿದ್ದಾರೆ. ಮಂಡ್ಯ ನಗರದ ಕಾಳಿಕಾಂಬ ದೇವಸ್ಥಾನದಿಂದ ಬೃಹತ್ ರೋಡ್‌ಶೋ ಆರಂಭಿಸಿದ್ದು, ಬೈಕ್ ರ್ಯಾಲಿ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಗಿದೆ. ಈ ವೇಳೆ ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು. ಬೃಹತ್ ಹಾರ ಹಾಗೂ ಪುಷ್ಪವೃಷ್ಟಿ ಸಲ್ಲಿಸಿ ಅಶೋಕ್ ಜಯರಾಂರನ್ನು ಕಾರ್ಯಕರ್ತರು ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಅಶೋಕ್, ಕಾರ್ಯಕರ್ತರಲ್ಲಿ ಉತ್ಸಹ, ಜನರಲ್ಲಿ ಸ್ಪಂದನೆ ಸಿಕ್ತಿದೆ. ಬಿಜೆಪಿ ಅಂದರೆ ಅಭಿವೃದ್ಧಿ, ಅಭಿವೃದ್ಧಿ ಅಂದರೆ ಬಿಜೆಪಿ. ಮಂಡ್ಯ ಸ್ಮಾರ್ಟ್ … Continue reading ‘ಬಿಜೆಪಿ ಅಂದರೆ ಅಭಿವೃದ್ಧಿ, ಅಭಿವೃದ್ಧಿ ಅಂದರೆ ಬಿಜೆಪಿ’
Copy and paste this URL into your WordPress site to embed
Copy and paste this code into your site to embed