ಕಾಂಗ್ರೆಸ್ ಆಡಳಿತದಲ್ಲಿ ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಅಶ್ವತ್ಥನಾರಾಯಣ್

ಬೆಂಗಳೂರು: ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ ಎಂಬಂಥ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ್ ಅವರು ಟೀಕಿಸಿದರು. ವಿಧಾನಸೌಧದ ಮೊಗಸಾಲೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದಲ್ಲಿ ಯಾರೂ ಸಹ ಸರಕಾರ ಟೀಕಿಸುವ ಹಾಗಿಲ್ಲ; ವ್ಯಕ್ತಿ ಸ್ವಾತಂತ್ರ್ಯ ಮತ್ತು ವಾಕ್ ಸ್ವಾತಂತ್ರ್ಯ ಇಲ್ಲ ಎಂಬಂತಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇವತ್ತು ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸರಕಾರಿ ಶಾಲೆಯ … Continue reading ಕಾಂಗ್ರೆಸ್ ಆಡಳಿತದಲ್ಲಿ ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಅಶ್ವತ್ಥನಾರಾಯಣ್