ಕಳೆದ 24 ಗಂಟೆಗಳಲ್ಲಿ ನನ್ನ ಮೇಲೆ 2 ಬಾರಿ ದಾಳಿಗೆ ಯತ್ನ : ಬಿಹಾರ ಸಿಎಂ ವಿರುದ್ಧ ಹರಿಹಾಯ್ದ ಅಶ್ವಿನಿ ಚೌಬೆ

ಪಾಟ್ನಾ: ಕಳೆದ 24 ಗಂಟೆಗಳಲ್ಲಿ ಬಕ್ಸರ್‌ನಲ್ಲಿ ಕೇಂದ್ರ ಸಚಿವ ಅಶ್ವಿನಿ ಚೌಬೆ ಅವರ ಮೇಲೆ ಎರಡು ಬಾರಿ ದಾಳಿಗೆ ಯತ್ನಗಳು ನಡೆದಿವೆ ಎಂದು ಆರೋಪಿಸಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮೇಲೆ ಕಿಡಿಕಾರಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಶ್ವಿನಿ ಚೌಬೆ ಅವರು “ಸೋಮವಾರ ಬಕ್ಸರ್‌ನಲ್ಲಿ ರೈತರ ಮೇಲಿನ ದೌರ್ಜನ್ಯದ ವಿರುದ್ಧ ಒಂದು ದಿನದ ಉಪವಾಸ ಹೋರಾಟ ಮಾಡಲಾಗಿದ್ದು, ನನ್ನ ಕಾರ್ಯಕ್ರಮದ ಸಮಯದಲ್ಲಿ ನನ್ನಿಂದ ಕೇವಲ 5-6 ಅಡಿ ದೂರದಲ್ಲಿ ಕೆಲವು ಕಿಡಿಗೇಡಿಗಳು ನನ್ನ ಮೇಲೆ ದೊಣ್ಣೆಗಳನ್ನು ಬೀಸಲು … Continue reading ಕಳೆದ 24 ಗಂಟೆಗಳಲ್ಲಿ ನನ್ನ ಮೇಲೆ 2 ಬಾರಿ ದಾಳಿಗೆ ಯತ್ನ : ಬಿಹಾರ ಸಿಎಂ ವಿರುದ್ಧ ಹರಿಹಾಯ್ದ ಅಶ್ವಿನಿ ಚೌಬೆ