Chamundi Hills : ಚಾಮುಂಡಿ ತಾಯಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್ ಕುಮಾರ್
Film News : ಅಶ್ವಿನಿ ಪುನೀತ್ ರಾಜಕುಮಾರ್ ಇಂದು ಅಂದರೆ ಜುಲೈ 27ರಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿ ಆಶೀರ್ವಾದ ಪಡೆದರು. ‘ಆಚಾರ್ & ಕೋ’ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆ ಅವರು ದೇವಿಯ ಪೂಜೆ ಸಲ್ಲಿಸಿ, ಸಿನಿಮಾ ಗೆಲ್ಲುವಂತೆ ಪ್ರಾರ್ಥಿಸಿದರು. ಅಶ್ವಿನಿ ಪುನೀತ್ ರಾಜ್ ಕುಮಾರ್ ಜೊತೆಗೆ ‘ಆಚಾರ್ & ಕೋ’ ಚಿತ್ರತಂಡದವರರು ಕೂಡ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದರು. ಆಚಾರ್ & ಕೋ ಅಶ್ವಿನಿ ಪುನೀತ್ … Continue reading Chamundi Hills : ಚಾಮುಂಡಿ ತಾಯಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್ ಕುಮಾರ್
Copy and paste this URL into your WordPress site to embed
Copy and paste this code into your site to embed