ಗಂಧದ ಗುಡಿ ಟೀಸರ್ ನೋಡಿ ಕಣ್ಣೀರಿಟ್ಟ ಅಶ್ವಿನಿ..!

State News: ಕರ್ನಾಟಕ ರತ್ನ.. ಕನ್ನಡದ ಕಂದ.. ಡಾ. ಪುನೀತ್ ರಾಜ್‍ಕುಮಾರ್ ಅಗಲಿ 11 ತಿಂಗಳೇ ಕಳೆದಿದೆ. ಆದರೂ ಅಪ್ಪುವಿನ ಮೇಲಿನ ಅಭಿಮಾನ, ಪ್ರೀತಿ ಮಾತ್ರ ಕಿಂಚಿತ್ತು ಕಡಿಮೆ ಆಗಿಲ್ಲ. ಅದ್ದೂರಿ ಮೈಸೂರು ಯುವ ದಸರಾ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದ್ದು, ಈ ಬಾರಿಯ ೬ ದಿನಗಳ ಕಾರ್ಯಕ್ರಮ  ನಡೆಯಲಿದೆ. ‘ಅಪ್ಪು ನಮನ’ ಹೆಸರಲ್ಲಿ ಕಾರ್ಯಕ್ರಮ ಉದ್ಘಾಟಿಸಲಾಗಿದೆ. ಪುನೀತ್ ರಾಜ್‍ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ರಾಘಣ್ಣ, ದೀಪ ಬೆಳಗುವ ಮೂಲಕ ಚಾಲನೆ ಕೊಟ್ಟರು. ಯುವ ದಸರಾಗೆ ಚಾಲನೆ … Continue reading ಗಂಧದ ಗುಡಿ ಟೀಸರ್ ನೋಡಿ ಕಣ್ಣೀರಿಟ್ಟ ಅಶ್ವಿನಿ..!