- Advertisement -
Film News:
ಜಗದಗಲ ವ್ಯಾಪಿಸಿದ ಕಾಂತಾರಾ ಸಿನಿಮಾ ಇದೀಗ ಆಸ್ಕರ್ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದೆ. ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರಾ ಆಸ್ಕರ್ ನ ಎರಡು ವಿಭಾಗಗಳಿಗೆ ನಾಮ ನಿರ್ದೇಶನಗೊಂಡಿದೆ. ಈ ಬಗ್ಗೆ ಸ್ವತಃ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ. ಅಕಾಡೆಮಿಯ ಅತ್ಯತ್ತಮ ನಟ ಅತ್ಯುತ್ತಮ ಚಿತ್ರ ಎಂಬ ಎರಡು ವಿಭಾಗಕ್ಕೆ ಕಾಂತಾರ ಚಿತ್ರ ನಾಮ ನಿರ್ದೇಶನಗೊಂಡಿದೆ. ಈ ವಿಷಯ ಹಂಚಿಕೊಳ್ಳಲು ನಮಗೆ ಅತೀವ ಸಂತೋಷವಾಗುತ್ತಿದೆ. ನಮ್ಮನ್ನು ಬೆಂಬಲಿಸಿದ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಧನ್ಯವಾದಗಳು ಎಂದು ಸಂಸ್ಥೆ ಹೇಳಿದೆ.
ವಿನಯ್ ‘ದಿ’ ಸಿನಿಮಾಗೆ ಸಿಂಪಲ್ ಸುನಿ ಸಾಥ್- ಟೈಟಲ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಕೆ
- Advertisement -

