ಅಸ್ಸಾಂ-ಮೇಘಾಲಯ ಗಡಿಯಲ್ಲಿ ಗುಂಡಿನ ದಾಳಿ : 6 ಜನರ ಸಾವು, ಇಂಟರ್ನೆಟ್ ಸ್ಥಗಿತ

ಶಿಲ್ಲಾಂಗ್: ಗುಂಡಿನ ದಾಳಿಯಲ್ಲಿ ಅಸ್ಸಾಂ ಅರಣ್ಯ ಅಧಿಕಾರಿ ಸೇರಿ 6 ಜನ ಮೃತಪಟ್ಟ ಹಿನ್ನೆಲೆ ಮೇಘಾಲಯ ರಾಜ್ಯದ 7 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು 48 ಗಂಟೆಗಳ ಕಾಲ ಸ್ಥಗಿತಗೊಳಿಸಿದೆ. ಪಶ್ಚಿಮ ಜೈನ್ತಿಯಾ ಹಿಲ್ಸ್​​ನ ಮುಕ್ರೋಹ್​ನಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ 6 ಜನ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಮೇಘಾಲಯದ 7 ಜಿಲ್ಲೆಗಳ್ಲಲಿ ಬೆಳಿಗ್ಗೆ 10.30 ರಿಂದ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೇಘಾಲಯದ ಪೊಲೀಸ್ ಇಲಾಖೆ ಅಧಿಸೂಚನೆ ಹೊರಡಿಸಿದೆ. ದಾಳಿಯಲ್ಲಿ ಅರಣ್ಯಾಧಿಕಾರಿ ಸೇರಿ 6 ಜನ ಮೃತಪಟ್ಟಿದ್ದಾರೆ … Continue reading ಅಸ್ಸಾಂ-ಮೇಘಾಲಯ ಗಡಿಯಲ್ಲಿ ಗುಂಡಿನ ದಾಳಿ : 6 ಜನರ ಸಾವು, ಇಂಟರ್ನೆಟ್ ಸ್ಥಗಿತ