ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ-ಅನಿತಾ ಕುಮಾರಸ್ವಾಮಿ

ರಾಜಕೀಯ ಸುದ್ದಿ: ನಾನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕಟ್ಟಿದ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಯಾವುದೇ ಕೆಲಸ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಗಾಗಿ ಪಟ್ಟು ಹಿಡಿದಿರುವ ಭವಾನಿ ರೇವಣ್ಣಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅನಿತಾ ಕುಮಾರಸ್ವಾಮಿ, ಎಲ್ಲ ಚುಣಾವಣೆಗಳಲ್ಲಿ … Continue reading ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ-ಅನಿತಾ ಕುಮಾರಸ್ವಾಮಿ