ಚುನಾವಣಾ ಪ್ರಚಾರದ ವೇಳೆ ಕಾರ್ಯಕರ್ತರಿಗೆ ಬೆದರಿಕೆ ನೀಡುತಿದ್ದಾರೆ ಎಂದು ಆರೋಪ ಮಾಡುತ್ತಿರುವ ಜೆಡಿಎಸ್ ನ ಮುನೇಗೌಡರು

political news: ಕೆಲವೇ ದಿನಗಳಲ್ಲಿ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣಾ ಸಮೀಪಿಸುತಿದ್ದು ಬೆಂಗಳೂರಿನ ಯಲಹಂಕಾ ಕ್ಷೇತ್ರದಲ್ಲಿಯೂ ಸಹ ಚುನಾವಣಾ ಕಾರ್ಯ ರಂಗೇರುತ್ತಾಇದೆ.ಎಲ್ಲಾ ಪಕ್ಷದ ಅಭ್ಯರ್ಥಿಗಳು ಹಾಗೂ ಚುನಾವಣಾ ಟಿಕೆಟ್ ಆಕಾಂಕ್ಷಿಗಳು ಹಗಲಿರುಳೆನ್ನದೆ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಈಗಾಗಲೇ ಜನತಾದಳ ಪಕ್ಷದಿಂದ ಟಿಕೆಟ್ ಪಡೆದುಕೊಂಡಿರುವ ಯಲಹಂಕಾ ಕ್ಷೇತ್ರದ ಅಭ್ಯರ್ಥಿ ಮುನೇಗೌಡರು ಸಹ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ಶುರುಮಾಡಿದ್ದಾರೆ. ಅದರೆ ಪ್ರಚಾರದ ವೇಳೆ ಅವರಿಗೆ ಬೇರೆ ಪಕ್ಷದ ಅಭ್ಯರ್ಥಿಗಳಿಂದ ಸಮಸ್ಯೆಗಳು ಶುರುವಾಗಿದೆ ಎಂದು ಮಾಧ್ಯಮಗೋಷ್ಠಿ ಮಾಡಿ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ. ಹಾಗಾದರೆ … Continue reading ಚುನಾವಣಾ ಪ್ರಚಾರದ ವೇಳೆ ಕಾರ್ಯಕರ್ತರಿಗೆ ಬೆದರಿಕೆ ನೀಡುತಿದ್ದಾರೆ ಎಂದು ಆರೋಪ ಮಾಡುತ್ತಿರುವ ಜೆಡಿಎಸ್ ನ ಮುನೇಗೌಡರು