‘ಒಂದರಿಂದ ಒಂದೂವರೆ ವರ್ಷಗಳ ಕಾಲ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ’

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರತ್ತೆ. ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗ್ತಾರೆ ಅಂತಾ ಊಹಿಸಿದವರು ತುಂಬಾ ಕಡಿಮೆ ಜನ. ಆದರೆ, ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದು, ಸಿದ್ದರಾಮಯ್ಯ ಎರಡನೇಯ ಬಾರಿಗೆ ಸಿಎಂ ಆಗಿದ್ದಾರೆ. ಆದರೆ ಇಲೆಕ್ಷನ್ ಆಗೋದಕ್ಕಿಂತ ಮುಂಚೆಯೇ, 4 ತಿಂಗಳ ಮುಂಚೆಯೇ ನಾರಾಯಣ ರೆಡ್ಡಿ ಎಂಬ ಜ್ಯೋತಿಷಿಗಳು, ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ನಿಂತು ಗೆದ್ದು, ಸಿಎಂ ಆಗ್ತಾರೆ ಅಂತಾ ಭವಿಷ್ಯ ನುಡಿದಿದ್ದರು. ಕೋಲಾರದಲ್ಲಿ ಸಿದ್ದರಾಮಯ್ಯ ಚುನಾವಣೆಗೆ ನಿಲ್ಲೋದು ಒಳ್ಳೆಯದಲ್ಲ. ವರುಣಾದಲ್ಲಿ ನಿಲ್ಲಬಹುದು. ಆದರೆ … Continue reading ‘ಒಂದರಿಂದ ಒಂದೂವರೆ ವರ್ಷಗಳ ಕಾಲ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ’