Thursday, April 17, 2025

Latest Posts

ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಜ್ಯೋತಿಷಿ ಎಸ್‌.ಕೆ.ಜೈನ್ ನಿಧನ

- Advertisement -

News: ಜ್ಯೋತಿಷಿ ಎಸ್.ಕೆ.ಜೈನ್ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜೈನ್ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ಜೈನ್ ಸಾವನ್ನಪ್ಪಿದ್ದಾರೆ.

ಉದಯ ಟಿವಿಯಲ್ಲಿ ಜ್ಯೋತಿಷ್ಯ ಹೇಳಲು ಬರುತ್ತಿದ್ದ ಜೈನ್, ಮಾಧ್ಯಮ ಲೋಕಕ್ಕೆ ಬಂದ ಪ್ರಥಮ ಜ್ಯೋತಿಷಿ ಅಂತಲೇ ಪ್ರಸಿದ್ಧರಾದವರು. ಇವರ ತಂದೆ ಕೂಡ ಜ್ಯೋತಿಷಿಗಳಾಗಿದ್ದರು. ಜೈನ್ ಬರೀ ಕರ್ನಾಟಕದಲ್ಲಿ ಅಷ್ಟೇ ಅಲ್ಲದೇ, ವಿದೇಶಗಳಿಗೂ ಹೋಗಿ, ಜ್ಯೋತಿಷ್ಯ ಹೇಳಿದ್ದಾರೆ.

ಇಬ್ಬರು ಸೇರಿ ಪ್ರಚಾರವನ್ನು ನಿಲ್ಲಿಸಿಬಿಡೋಣ, ಯಾರು ಗೆಲ್ತಾರೆ ನೋಡೋಣ: ಜೋಶಿಗೆ ಲಾಡ್ ಸವಾಲ್‌

ಯಾರು ಏನೇ ತಿಪ್ಪರಲ್ಲಾಗ ಹೊಡೆದರೂ ಪ್ರಹ್ಲಾದ್ ಜೋಶಿ‌ ಗೆಲ್ಲುತ್ತಾರೆ ಮೋದಿ ಪ್ರಧಾನಿಯಾಗುತ್ತಾರೆ: ಅರವಿಂದ್ ಬೆಲ್ಲದ್..

ಧಾರವಾಡ ಕ್ಷೇತ್ರದಲ್ಲಿ ನಾವು ಗೆದ್ದೇ ಗೆಲ್ತೀವಿ: ಶಾಸಕ ಮಹೇಶ್ ಟೆಂಗಿನಕಾಯಿ

- Advertisement -

Latest Posts

Don't Miss