Monday, December 23, 2024

Latest Posts

Atal Bihari Vajpayee : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯ ತಿಥಿ : ಘನ್ಯರಿಂದ ಗೌರವ ನಮನ

- Advertisement -

National News : ಮಾಜಿ ಪ್ರಧಾನಿ ಮತ್ತು ಹಿರಿಯ ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯ ಅಂಗವಾಗಿ ಘನ್ಯರು ಬುಧವಾರ ನವದೆಹಲಿಯ ಸದೈವ್ ಅಟಲ್ ಅವರ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.

ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಐದನೇ ವರ್ಷದ ಪುಣ್ಯತಿಥಿಯಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಇವರೊಂದಿಗೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ಗೃಹ ಸಚಿವ ಅಮಿತ್ ಶಾ, ರಾಜನಾಥ ಸಿಂಗ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ಹಲವು ಗಣ್ಯರು ವಾಜಪೇಯಿ ಅವರ ಸಮಾಧಿ ‘ಸದೈವ್ ಅಟಲ್’ಗೆ ಭೇಟಿ ನೀಡಿ ಗೌರವ ಸಲ್ಲಿಸಿದರು. ವಾಜಪೇಯಿ ಅವರ ಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ ಕೂಡ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

Research centers : ಭಾರತೀಯ ಪ್ರಯೋಗಾಲಯಗಳಲ್ಲಿ ಸಂಶೋಧನೆಯನ್ನು ನಿಧಾನಗೊಳಿಸಿದೆ..!

Chandrayana-3ಕೊನೆಯ ಚಂದ್ರ-ಆಧಾರಿತ ಕುಶಲತೆಗೆ ಒಳಗಾಗುತ್ತದೆ, ಪ್ರತ್ಯೇಕತೆಗೆ ಸಿದ್ಧವಾಗಿದೆ.

Mallikarjun Kharge : ಪ್ರಧಾನಿ ಮೋದಿ ಮುಂದಿನ ವರ್ಷ ಮನೆಯಲ್ಲಿ ಧ್ವಜಾರೋಹಣ ಆಚರಿಸುತ್ತಾರೆ : ಮಲ್ಲಿಖಾರ್ಜುನ ಖರ್ಗೆ

- Advertisement -

Latest Posts

Don't Miss