Atal Bihari Vajpayee : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯ ತಿಥಿ : ಘನ್ಯರಿಂದ ಗೌರವ ನಮನ

National News : ಮಾಜಿ ಪ್ರಧಾನಿ ಮತ್ತು ಹಿರಿಯ ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯ ಅಂಗವಾಗಿ ಘನ್ಯರು ಬುಧವಾರ ನವದೆಹಲಿಯ ಸದೈವ್ ಅಟಲ್ ಅವರ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಐದನೇ ವರ್ಷದ ಪುಣ್ಯತಿಥಿಯಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಇವರೊಂದಿಗೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ಗೃಹ ಸಚಿವ ಅಮಿತ್ … Continue reading Atal Bihari Vajpayee : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯ ತಿಥಿ : ಘನ್ಯರಿಂದ ಗೌರವ ನಮನ