ಅಥಿ ಐ ಲವ್ ಯು ಚಿತ್ರದ ಫಸ್ಟ್ ಲುಕ್ ರಿಲೀಸ್

Movie News: ರೆಡ್ ಅಂಡ್ ವೈಟ್ ಸೆವೆನ್ ರಾಜ್ ನಿರ್ಮಾಣದ ಅಥಿ ಐ ಲವ್ ಯು ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದ್ದಾರೆ ಚಿತ್ರ ತಂಡ. ಚಾಮುಂಡೇಶ್ವರಿ ಸ್ಟುಡಿಯೋ ನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾಮ ಹರೀಶ್ ಹಾಗೂ ಕರ್ನಾಟಕದ ಖ್ಯಾತ ಸಾಹಸ ನಿರ್ದೇಶಕರಾದ ಥ್ರಿಲ್ಲರ್ ಮಂಜು ಅವರು ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಳಿಸಿದರು. ವೇದಿಕೆಯಲ್ಲಿ ನಿರ್ಮಾಪಕರಾದ ರೆಡ್ ಅಂಡ್ ವೈಟ್ ಸೆವೆನ್ ರಾಜ್ , ಶಿಲ್ಪಾ ಶ್ರೀನಿವಾಸ್ ನಿರ್ಮಾಪಕ ರಾಜು … Continue reading ಅಥಿ ಐ ಲವ್ ಯು ಚಿತ್ರದ ಫಸ್ಟ್ ಲುಕ್ ರಿಲೀಸ್