ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕೊಂದ ಕಡುಪಾಪಿ ಮಗ

Mangaluru Crime news: ಮಂಗಳೂರು: ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕಡುಪಾಪಿ ಮಗ ಕೊಂದಿರುವ ಅತೀ ವಿಕೃತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಂಡೇಲಾ ಗ್ರಾಮದ ದುರ್ಗಾನಗರ ನಿವಾಸಿ ರತ್ನ ಶೆಟ್ಟಿ (62) ಮೃತರು, ರವಿರಾಜ್ ಶೆಟ್ಟಿ ಆರೋಪಿ. ಅ. 26ರ ರಾತ್ರಿ ನಡೆದ ಘಟನೆ ಮೂರು ದಿನಗಳ ಬಳಿಕ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೆ ಒಪ್ಪದ ಹಿನ್ನೆಲೆಯಲ್ಲಿ ತಾಯಿಯನ್ನು ಮಗ ಕತ್ತು … Continue reading ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕೊಂದ ಕಡುಪಾಪಿ ಮಗ