ಅತೀಕ್ ಅಹಮದ್‌ಗೆ ಭಾರತ ರತ್ನ ನೀಡಬೇಕು ಎಂದವನನ್ನ ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್..
ಲಕ್ನೋ: ಮೊನ್ನೆಯಷ್ಟೇ ಕೊಲೆಯಾದ ದರೋಡೆಕೋರ, ಅತೀಕ್ ಅಹಮದ್‌ಗೆ ಭಾರತ ರತ್ನ ಸಿಗಬೇಕು ಎಂದು ಕಾಂಗ್ರೆಸ್ ಮುಖಂಡ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷ ಮುಜುಗರಕ್ಕೀಡಾಗಿದ್ದು, ಮುಖಂಡನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ರಾಜಕುಮಾರ್ ಸಿಂಗ್ ಅಲಿಯಾಸ್ ರಜ್ಜು ಭಯ್ಯಾ ಈ ಹೇಳಿಕೆ ನೀಡಿದ ವ್ಯಕ್ತಿಯಾಗಿದ್ದು, ಅತೀಕ್ ಅಹಮದ್ ಹುತಾತ್ಮರಾಗಿದ್ದಾರೆ. ಹಾಗಾಗಿ ಅವರಿಗೆ ಭಾರತ ರತ್ನ ನೀಡಬೇಕು ಎಂದು ಆಗ್ರಹಿಸಿದ್ದರು. ಅಲ್ಲದೇ, ಅವರ ಮೃತದೇಹವನ್ನು ತ್ರಿವರ್ಣ ಧ್ವಜದಲ್ಲಿ ಸುತ್ತಿಡಬೇಕು ಎಂದು ಕೂಡ ಹೇಳಿದ್ದರು. ಹಾಗಾಗಿ ರಾಜಕುಮಾರ್ ಅವರನ್ನು 6 … Continue reading ಅತೀಕ್ ಅಹಮದ್‌ಗೆ ಭಾರತ ರತ್ನ ನೀಡಬೇಕು ಎಂದವನನ್ನ ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್..
Copy and paste this URL into your WordPress site to embed
Copy and paste this code into your site to embed