ಮಗುವಿನ ನಿರೀಕ್ಷೆಯಲ್ಲಿ ಅಟ್ಲಿ ದಂಪತಿ

ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಲ್ಲೊಬ್ಬರು ಅಟ್ಲಿ. ಕಮರ್ಷಿಯಲ್ ಸಿನಿಮಾದ ಮುಖ ಬದಲಿಸುವುದರ ಜತೆಗೆ ಅತ್ಯಂತ ಯಶಸ್ವಿ ನಿರ್ದೇಶಕ ಎಂಬ ಖ್ಯಾತಿ ಪಡೆದಿರುವ ಅಟ್ಲಿ, ತಮಿಳಿನಲ್ಲಿ ಖ್ಯಾತ ನಟ ‘ಇಳಯ ದಳಪತಿ’ ವಿಜಯ್ ಅಭಿನಯದ ‘ಥೇರಿ’, ‘ಮರ್ಸಲ್’, ‘ಬಿಜಿಲ್’ ಮುಂತಾದ ಯಶಸ್ವಿ ಮತ್ತು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿದವರು. ಇದೀಗ ಶಾರೂಖ್ ಅಭಿನಯದ ‘ಜವಾನ್’ ಚಿತ್ರವನ್ನು ಅವರು ನಿರ್ದೇಶಿಸುತ್ತಿದ್ದು, ಈ ಚಿತ್ರ ಮುಂದಿನ ವರ್ಷ ಬಿಡುಗಡೆಯಾಗುತ್ತಿದೆ. ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ ತಮ್ಮ ಬಹುವರ್ಷಗಳ ಗೆಳತಿ ಕೃಷ್ಣ … Continue reading ಮಗುವಿನ ನಿರೀಕ್ಷೆಯಲ್ಲಿ ಅಟ್ಲಿ ದಂಪತಿ