- Advertisement -
Hubballi News: ಹುಬ್ಬಳ್ಳಿ: ಗ್ರಾಹಕರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಹೆಬಸೂರ ಬಳಿಯ ಅಧ್ಯಕ್ಷ ಧಾಬಾದಲ್ಲಿ ನಡೆದಿದೆ.
ಅಧ್ಯಕ್ಷ ಧಾಬಾದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ವಿವಿಧ ಕಂಪನಿಯ ಮದ್ಯವನ್ನ ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ ಮಾರ್ಗದರ್ಶನದಲ್ಲಿ ಪಿಎಸ್ಐ ತಂಡ ದಾಳಿ ನಡೆದಿದೆ.
ದಾಳಿಯ ವೇಳೆ 134MC ವಿಸ್ಕಿ ಲಭಿಸಿದ್ದು, ಓರ್ವನನ್ನ ಬಂಧನ ಮಾಡಲಾಗಿದೆ. ಪ್ರಕರಣ ದಾಖಲು ಮಾಡಿಕೊಂಡಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ಡೈರೆಕ್ಟರ್ ವರ್ಮಾ ತಲೆ ತಂದವರಿಗೆ 1 ಕೋಟಿ ರೂ. ಬಹುಮಾನ ಘೋಷಣೆ: ಎಫ್‌ಐಆರ್ ದಾಖಲು
‘ಕನ್ನಡ ನಾಮಫಲಕ ಹಾಕುವ ಬಗ್ಗೆ ಕಾಯ್ದೆ ಜಾರಿ ಮಾಡುತ್ತೇವೆ. ಅಲ್ಲಿಯವರೆಗೂ ಶಾಂತಿಯುತವಾಗಿರಿ’
- Advertisement -