ರೈತರ ಮೇಲಿನ ದಾಳಿ ಖಂಡನೀಯ. ರೈತರಿಗೆ ಕನಿಷ್ಠ ಬೆಂಬಲ ಬೆಲೆ, ಇದು ʼಇಂಡಿಯಾʼ ಗ್ಯಾರಂಟಿ: ಡಿಸಿಎಂ ಡಿಕೆಶಿ

Political News: ದೆಹಲಿ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದ ರೈತರನ್ನು ತಡೆದಿದ್ದು, ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ರೈತರ ಮೇಲೆ ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಈ ಕೆಲಸಕ್ಕೆ ಕಾಂಗ್ರೆಸ್ ನಾಯಕರು ಆಕ್ಷೇಪ ಹೊರಹಾಕಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೃಷಿಕ, ಕಾರ್ಮಿಕ, ಸೈನಿಕನಿಲ್ಲದೆ ದೇಶ ಕಟ್ಟಲು ಸಾಧ್ಯವಿಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ ಅವಕಾಶವಿದೆ. ಬಿಜೆಪಿ ಸರ್ಕಾರ ನ್ಯಾಯ ಕೇಳಲು ಪ್ರತಿಭಟನೆ ಮಾರ್ಗ ಅನುಸರಿಸುತ್ತಿರುವ ರೈತಾಪಿ ವರ್ಗದ ಮೇಲೆ ಬುಲೆಟ್‌, ಶೆಲ್‌ ದಾಳಿ ನಡೆಸುವ … Continue reading ರೈತರ ಮೇಲಿನ ದಾಳಿ ಖಂಡನೀಯ. ರೈತರಿಗೆ ಕನಿಷ್ಠ ಬೆಂಬಲ ಬೆಲೆ, ಇದು ʼಇಂಡಿಯಾʼ ಗ್ಯಾರಂಟಿ: ಡಿಸಿಎಂ ಡಿಕೆಶಿ