ಕೊಟ್ಟ ಹಣ ವಾಪಾಸ್ ಕೇಳಿದ್ದಕ್ಕೆ ಮಚ್ಚಿನಿಂದ ಹಲ್ಲೆ!

Mysuru News: ಮೈಸೂರು: ಮದುವೆಗಾಗಿ ಕೊಟ್ಟ ಸಾಲ ಹಿಂದಿರುಗಿ ಕೇಳಿದ ಕಾರಣಕ್ಕೆ ತಾಯಿ ಮಗಳ ಜೊತೆ ಅಸಭ್ಯವಾಗಿ ವರ್ತಿಸಿ, ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕು ಗಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದ ಯುವತಿ ಸಂಗೀತಾಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಗಂಗೇನಹಳ್ಳಿಯ ಸೀನಾ, ಶಂಕರ, ಮಂಚಮ್ಮ, ಬೋರಮ್ಮ ಹಾಗೂ ದೇವರಾಜ್ ಎಂಬುವರ ವಿರುದ್ದ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಘಟನೆ ಹಿನ್ನೆಲೆ: ಮದುವೆ ಸಮಯದಲ್ಲಿ ಸೀನಾ … Continue reading ಕೊಟ್ಟ ಹಣ ವಾಪಾಸ್ ಕೇಳಿದ್ದಕ್ಕೆ ಮಚ್ಚಿನಿಂದ ಹಲ್ಲೆ!