ಜಂಕಾರ್ ಮ್ಯೂಸಿಕ್ ಸಂಸ್ಥೆಗೆ ಭಾರೀ ಮೊತ್ತಕ್ಕೆ ಮಾರಾಟವಾಯಿತು “F0R REGN” ಚಿತ್ರದ ಆಡಿಯೋ ಹಕ್ಕು..

ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಟಿತ ಜಂಕಾರ್ ಮ್ಯೂಸಿಕ್ ಸಂಸ್ಥೆ ಭಾರೀ ಮೊತ್ತ‌ ನೀಡಿ ಖರೀದಿಸಿದೆ. ಈ ಚಿತ್ರದಲ್ಲಿ ಆರು ಹಾಡುಗಳಿದ್ದು, ಬಹದ್ದೂರ್ ಚೇತನ್ ಕುಮಾರ್, ಕವಿರಾಜ್ ಹಾಗೂ ನಾಗಾರ್ಜುನ ಶರ್ಮ ಬರೆದಿದ್ದಾರೆ. ವಿಜಯ್ ಪ್ರಕಾಶ್, ಚಂದನ್ ಶೆಟ್ಟಿ ಹಾಗೂ ವಾಸುಕಿ ವೈಭವ್ ಹಾಡಿದ್ದಾರೆ. ಆರ್.ಕೆ.ಹರೀಶ್ ಈ ಚಿತ್ರದ ಸಂಗೀತ ನಿರ್ದೇಶಕರು. ‘ಕಾಂತಾರ’ ಮೆಚ್ಚಿದ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ … Continue reading ಜಂಕಾರ್ ಮ್ಯೂಸಿಕ್ ಸಂಸ್ಥೆಗೆ ಭಾರೀ ಮೊತ್ತಕ್ಕೆ ಮಾರಾಟವಾಯಿತು “F0R REGN” ಚಿತ್ರದ ಆಡಿಯೋ ಹಕ್ಕು..